Breaking
Fri. Mar 14th, 2025

Gold Rate ( January 22): ಬಂಗಾರದ ಬೆಲೆಯಲ್ಲಿ ಬರೋಬ್ಬರಿ 860 ರೂ ಏರಿಕೆ!

ಇಂದಿನ ಬೆಲೆ ಎಷ್ಟಿದೆ?
ದೇಶೀಯ ಮಾರುಕಟ್ಟೆಯಲ್ಲಿ ಜನವರಿ 22 ರಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 75 ರುಪಾಯಿ ಏರಿಕೆ ಆಗಿದೆ. ಹೀಗಾಗಿ ಇಂದಿನ 1 ಗ್ರಾಂ ಬೆಲೆ 7,525 ರೂ ಇದೆ. 24 ಕ್ಯಾರೆಟ್ ಚಿನ್ನದಲ್ಲಿ ಕೂಡಾ ಬರೋಬ್ಬರಿ 86 ರುಪಾಯಿ ಏರಿಕೆಯಾಗಿದ್ದು, 1 ಗ್ರಾಂ ಚಿನ್ನದ ಬೆಲೆ 8,209 ರುಪಾಯಿ ಆಗಿದೆ.

10 ಗ್ರಾಂ ಬೆಲೆ ಎಷ್ಟು?
22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 75,250 ರೂ ಇದ್ದು, 24 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 82,090 ರೂ ಇದೆ. ಸೋಮವಾರದಿಂದ ಮಂಗಳವಾರಕ್ಕೆ 860 ರೂ ಏರಿಕೆ ಆಗಿದೆ.

Related Post

Leave a Reply

Your email address will not be published. Required fields are marked *